ನಗರದ ವಿಜಯನಗರ ಕ್ಷೇತ್ರದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯರೆಡ್ಡಿ ಪರವಾಗಿ ಶಾಸಕ ಎಂ. ಕೃಷ್ಣಪ್ಪ, ಹಿರಿಯ ಕಾಂಗ್ರೆಸ್ ಮುಖಂಡ ಎನ್. ವಿಜಯಕುಮಾರ್ ಸಿಂಹ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು, ಕ್ಷೇತ್ರದ ನಾಯಕರು ಭಾಗವಹಿಸಿ ಪ್ರಚಾರ ನಡೆಸಿದರು.
ಮಹಿಳಾ ಕಾರ್ಯಕರ್ತೆಯರು ಭಾಗವಹಿಸಿದ್ದರು.