ಕನ್ನಡ ವಿವಿಯ 28ನೇ ಘಟಿಕೋತ್ಸವ ಸಮಾರಂಭಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಆಶ್ವಥ್ ನಾರಾಯಣ ಅವರನ್ನು ಸಾಂಪ್ರದಾಯಿಕ ಶೈಲಿಯಲ್ಲಿ ಮೆರವಣಿಗೆ ಮೂಲಕ ಮಂಟಪ ಸಭಾಂಗಣಕ್ಕೆ ಕರೆದೊಯ್ಯಲಾಯಿತು.
ಈ ಸಂದರ್ಭದಲ್ಲಿ ಕುಲಸಚಿವರು ಸೇರಿದಂತೆ ವಿವಿಯ ಸಿಬ್ಬಂದಿಗಳು ಇದ್ದರು.