ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮತ್ತು ದೇಶದ ನಾನಾ ಕಡೆಗಳಲ್ಲಿ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸುತ್ತಿರುವುದು.