ತಮಿಳುನಾಡು ಸಂಸದ ಹಾಗೂ ವಿಡುದಲೈ ಚಿರುತೈಗಳ್ ಕಚ್ಛಿ ಪಕ್ಷದ ಅಧ್ಯಕ್ಷ ತೋಳ್ಕಾಪಿಯನ್ ತಿರುಮವಳವನ್‌ರವರು ಇಂದು ಸದಾಶಿವನಗರದ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದರು.