ನಾಳೆ ಲೋಕಸಭೆ ಚುನಾವಣೆಯ ಮತದಾನ ನಡೆಯಲಿದ್ದು, ಮತಗಟ್ಟೆಗಳಿಗೆ ತೆರಳಲು ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾಲಾಗಿ ನಿಂತಿರುವ ವಾಹನಗಳು.