ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜೀವ್ ಗೌಡ, ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಕುಟುಂಬ ವರ್ಗ ಇಂದು ಮತದಾನ ಮಾಡಿದರು.