ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ತಲೆ ಮೇಲೆ ಸಿಲಿಂಡರ್ ಹೊತ್ತುಕೊಂಡು, ಕಾಂಗ್ರೆಸ್ ಮುಖಂಡರು ಕೈಯಲ್ಲಿ ಚೊಂಬು ಹಿಡಿದುಕೊಂಡು ನಗರದ ಮಂಜುನಾಥ ನಗರದ ಗೌತಮ್ ಕಾಲೇಜಿನಲ್ಲಿ ಮತ ಹಾಕಲು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು.