ನಗರದ ಬಿಜೆಪಿ ಕಚೇರಿಯಲ್ಲಿಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್‌ರವರು ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ನಾಮ ಹಾಕಿದೆ ಎಂದು ಆರೋಪಿಸಿ ತೆಂಗಿನಕಾಯಿ ಚಿಪ್ಪಿನಲ್ಲಿ ೩ ನಾಮ ಹಾಕಿರುವ ಚಿತ್ರ ಪ್ರದರ್ಶಿಸಿ ವಾಗ್ಧಾಳಿ ನಡೆಸಿದರು. ಶಾಸಕ ಸಿ.ಕೆ. ರಾಮಮೂರ್ತಿ, ಬಿಜೆಪಿ ಮುಖಂಡ ಪ್ರಕಾಶ್ ಮತ್ತಿತರರು ಭಾಗವಹಿಸಿದ್ದರು.