ಕಲಬುರಗಿ:ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎರಡನೇ ಪ್ರಾಶಸ್ತ್ಯದ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಡಾ.ಎನ್.ವಿ.ಪ್ರಸಾದ ಶಶೀಲ ಜಿ. ನಮೋಶಿಗೆ ಗೆಲುವಿನ ಪ್ರಮಾಣ ಪತ್ರ ವಿತರಣೆ ಮಾಡಿದರು.ಚುನಾವಣಾ ವೀಕ್ಷಕ ಸಂದೀಪ ಡವೆ,ಸಹಾಯಕ ಚುನಾವಣಾಧಿಕಾರಿ ಆರ್. ರಾಮಚಂದ್ರನ್, ಕಲಬುರಗಿ ಡಿ.ಸಿ. ವಿ.ವಿ.ಜ್ಯೋತ್ಸ್ನಾ ಇದ್ದರು.