ನಗರದ ಖಾಸಗಿ ಹೊಟೇಲ್‍ನಲ್ಲಿಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕೋರ್ ಕಮೀಟಿ ಸಭೆ ಜರುಗಿತು. ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಕೋರ್ ಕಮೀಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡ, ಮಾಜಿ ಶಾಸಕರು ಹಾಗೂ ಮುಖಂಡರು ಉಪಸ್ಥಿತರಿದ್ದರು.