ವಿಶ್ವ ಕಾರ್ಮಿಕರ ದಿನಾಚರಣೆ ಪ್ರಯುಕ್ತ ನಗರದ ಫ್ರೀಡಂ ಪಾರ್ಕ್‌ನಲ್ಲಿ ಇಂದು ನಡೆದ ಸಮಾವೇಶದಲ್ಲಿ ಸಾವಿರಾರು ಕಾರ್ಮಿಕರು ಭಾಗವಹಿಸಿ ತಮ್ಮ ಹಕ್ಕುಗಳ ಬಗ್ಗೆ ಹೋರಾಟ ನಡೆಸಿದರು.