Cm yudiurappa meeting on social welfare dept and sc and st commission at v.soudha conference hall mhadaswamy basavaraj bommi sriramullu are seen

೧೧ ಎ ೫

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಸಚಿವರಾದ ಬಸವರಾಜ ಬೊಮ್ಮಾಯಿ, ಬಿ. ಶ್ರೀರಾಮುಲು, ಜೆ.ಸಿ. ಮಾಧುಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಮತ್ತಿತರರು ಇದ್ದಾರೆ.