ನಗರದ ಹಲಸೂರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವತಿಯಿಂದ ಹೂವಿನ ಪಲ್ಲಕ್ಕಿ ಉತ್ಸವ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಈ ಉತ್ಸವದಲ್ಲಿ ಸುಮಾರು ೧೬೦ಕ್ಕೂ ಹೆಚ್ಚು ಪಲ್ಲಕ್ಕಿಗಳು ಭಾಗವಹಿಸಿದ್ದವು. ಸಾವಿರಾರು ಮಂದಿ ಭಕ್ತರು ಭಾಗವಹಿಸಿದ್ದರು.