ನವಲಗುಂದ ತಾಲ್ಲೂಕಿನ ಅಮರಗೋಳ ಗ್ರಾಮದ ಮತಗಟ್ಟೆಯೊಂದರಲ್ಲಿ ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅವರು ಪತ್ನಿ ಪ್ರಭಾವತಿಯೊಂದಿಗೆ ಆಗಮಿಸಿ ಮತಚಲಾಯಿಸಿದರು.