ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿಂದು ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿಯವರು ಕುಟುಂಬ ಸಮೇತರಾಗಿ ಆಗಿಮಿಸಿ ನಗರದ ಭವಾನಿನಗರದ ಮತಗಟ್ಟೆಯಲ್ಲಿ ಮತಚಲಾಯಿಸಿದರು.