ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ವಿಜಯಪುರ ನಗರದ ಮದ್ದಿನ ಖಣಿಯಲ್ಲಿರುವ ಸಮನ್ವಯ ಇಂಗ್ಲಿಷ್ ಮೀಡಿಯಮ್ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ ೪೬ರಲ್ಲಿ ಮಂಗಳವಾರ ಮತದಾನ ಮಾಡಿದರು.