ಬೀದರ: ಟೈಲರ್ ಹಾಗೂ ಸಹಾಯಕರ ಕಲ್ಯಾಣ ಮಂಡಳಿ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಐಟಿಯುಸಿ ನೇತೃತ್ವದಲ್ಲಿ ಟೈಲರ್‌ಗಳು ನಗರದಲ್ಲಿ ಮೆರವಣಿಗೆ ನಡೆಸಿದರು.