ಬೀದರ‌: ಜಿಲ್ಲೆಯಲ್ಲಿ ಒಂದು ಸಾಮಾನ್ಯ ಹಾಗೂ ಇನ್ನೊಂದು ತಾಂತ್ರಿಕ ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕು ಎಂದು ಸಂಸದ ಭಗವಂತ ಖೂಬಾ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರಿಗೆ ಮನವಿ ಮಾಡಿದ್ದಾರೆ.