ಚಿಂಚೋಳಿ:ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ಬೆಳೆ ಹಾನಿಯಾದ ರೈತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷದ ನೇತೃತ್ವದಲ್ಲಿ ಇಂದು ಚಿಂಚೋಳಿಯ ಬಸವೇಶ್ವರ ಸರ್ಕಲ್ ನಿಂದ ತಹಸಿಲ್ ಕಾರ್ಯಾಲಯದವರೆಗೆ ಉರುಳು ಸೇವೆ ಮಾಡುವ ಮುಖಾಂತರ ಪ್ರತಿಭಟನೆ ಮಾಡಲಾಯಿತು.