ನವಲಗುಂದ ಪಟ್ಟಣದ ಗವಿಮಠದ ಸೇವಾ ಸಮಿತಿಯಿಂದ ಬಸವ ಜಯಂತಿ ನಿಮಿತ ನವಲಗುಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಗಜ್ಯೋತಿ ಬಸವೇಶ್ವರರ ಭಾವಚಿತ್ರದ ಮೆರವಣೆಗೆ ಜರುಗಿತು