ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದಂದ ಎಂ ತಿಮ್ಮಯ್ಯ ವಿದ್ಯಾಚೇತನ ಪ್ರಶಸ್ತಿಯನ್ನು ವಿದ್ಯಾರ್ಥಿನಿ ತೇಜಸ್ವಿನಿಗೆ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ನಾಡೋಜ ಡಾ.ವೂಡೇ ಪಿ.ಕೃಷ್ಣ, ಎಂ.ತಿಮ್ಮಯ್ಯ, ಡಾ. ನಿರಂಜನಾರಾಧ್ಯ, ಸಿದ್ಧಯ್ಯ ಉಪಸ್ಥಿತರಿದ್ದರು.