ನಗರದ ಎಸ್‌ಸಿಟಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬೀಳ್ಕೊಡುಗೆ ಮತ್ತು ಘಟಿಕೋತ್ಸವ ದಿನ ಹಮ್ಮಿಕೊಳ್ಳಲಾಗಿತ್ತು. ಟ್ರಸ್ಟ್‌ನ ಅಧ್ಯಕ್ಷ ವಿ.ವಿ.ಬಸವರಾಜ್, ಮುಖ್ಯ ಅತಿಥಿ ಕೆ.ಬಿ.ಹನುಮರಾಜು, ಪ್ರಾಂಶುಪಾಲರಾದ ಚಂದ್ರಶೇಖರ್ ಕಮಲ್, ವ್ಯವಸ್ಥಾಪಕ ನಿರ್ದೇಶಕ ಎಚ್.ಆರ್. ಮಂಜುನಾಥ್ ಪ್ರಸಾದ್ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.