ಕಲಬುರಗಿ:ನಾಗರಿಕ ರಾಜ್ಯ ಸೇವಾ (ನಡೆತೆ) ನಿಯಮಗಳು 2020 ರ ಅಂಶಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರಕಾರಿ ನೌಕರರ ಒಕ್ಕೂಟ ಜಿಲ್ಲಾ ಶಾಖೆ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.