ವಿಧಾನ ಪರಿಷತ್ ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಅವರಿಗೆ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರು ಬಿ.ಫಾರಂ ನೀಡಿದರು. ಸಚಿವ ಮಧುಬಂಗಾರಪ್ಪ, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ ಮತ್ತಿತರರು ಇದ್ದಾರೆ.