ನಗರದ ಆಡುಗೋಡಿಯ ಸಿಎಆರ್ ಮೈದಾನದಲ್ಲಿ ಇಂದು ನಡೆದ ತಿಂಗಳ ಪಥಸಂಚಲನದಲ್ಲಿ ನಗರ ಪೊಲೀಸ್ ಆಯುಕ್ತ ದಯಾನಂದ ಅವರು ವಂದನೆ ಸ್ವೀಕರಿಸಿದರು.