ಕರ್ನಾಟಕ ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸ್ಥಾಯಿ ಸಮಿತಿಗೆ ನೂತನ ಅಧ್ಯಕ್ಚರಾಗಿ ನೇಮಕಗೊಂಡಿರುವ ಮಾಜಿ ಸಚಿವ, ಶಾಸಕ ರಾಮಲಿಂಗಾರೆಡ್ಡಿ ಅವರಿಗೆ ಯುವ ಕಾಂಗ್ರೆಸ್ ಮುಖಂಡರಾದ ಎಸ್. ಮನೋಹರ್, ಜಿ. ಜನಾರ್ಧನ್, ಎಂ.ಎ. ಸಲೀಂ, ಶಶಿಭೂಷಣ್, ಗೋವರ್ಧನ್ ಮತ್ತಿತರರು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.