ರಾಜ್ಯದಲ್ಲಿರುವ ಖಾಸಗಿ ಶಾಲೆಗಳು ವಿದ್ಯಾರ್ಥಿಗಳ ಶುಲ್ಕ ಹೆಚ್ಚಳ ಮಾಡುವುದನ್ನು ತಡೆಗಟ್ಟುವಂತೆ ಒತ್ತಾಯಿಸಿ ಕರ್ನಾಟಕ ವಿದ್ಯಾರ್ಥಿಗಳ ಪೋಷಕರ ವೇದಿಕೆಯ ಸದಸ್ಯರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.