ರೈಲು ಖಾಸಗೀಕರಣವನ್ನು ಕೈಬಿಡಲು ಹಾಗೂ ಪ್ಯಾಸೆಂಜರ್ ರೈಲನ್ನು ಯಥಾಸ್ಥಿತಿ ಮುಂದುವರೆಸಬೇಕು ಹಾಗೂ ಇನ್ನಿತರರ ಬೇಡಿಕೆಗಳಿಗೆ ಆಗ್ರಹಿಸಿ ರೈಲ್ವೆ ಖಾಸಗೀಕರಣ ವಿರೋಧಿ ಅಭಿಯಾನ ವತಿಯಿಂದ ನಗರದ ರೇಲ್ವೆ ಸ್ಟೇಷನ್ ಬಳಿ ಪ್ರತಿಭಟಿಸಲಾಯಿತು. ರಮೇಶ್ ಹೊಸಮನೆ, ಎಐಯುಟಿಯುಸಿ ಜಿಲ್ಲಾಧ್ಯಕ್ಷ ಗಂಗಾಧರ್ ಬಡಿಗೇರ್, ಹನುಮೇಶ ಹುಡೇದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.