ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರನ್ನು ಬಿಜೆಪಿ ಮುಖಂಡ, ಕೆಎಲ್‌ಇ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಪ್ರಭಾಕರ ಕೋರೆರವರು ನಗರದ ಸದಾಶಿವನಗರದ ನಿವಾಸದಲ್ಲಿ ಇಂದು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.