ನಗರದ ಸುಬ್ಬಯ್ಯ ಸರ್ಕಲ್ ಬಳಿ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಿಬ್ಬಂದಿಯಿಂದ ರಸ್ತೆ ಕಾಮಗಾರಿ ನಡೆದಿದ್ದು, ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದೆ.