ಕಲಬುರಗಿ: ಅತಿವೃಷ್ಠಿಯಿಂದ ಬೆಳೆ ಹಾನಿ ಮತ್ತು ಪ್ರವಾಹದಲ್ಲಿ ಸಿಲುಕಿ ಸಂಕಟ ಅನುಭವಿಸುತ್ತಿರುವ ಸಂತ್ರಸ್ತರಿಗೆ ಸರ್ಕಾರ ಕೂಡಲೇ ಪರಿಹಾರ ನೀಡುವಂತೆ ಜಿಲ್ಲಾ ಜೆಡಿಎಸ್ ಪಕ್ಷ ಆಗ್ರಹಿಸಿದೆ.