ಕಲಬುರಗಿ :ಭಾರಿ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಬೆಳೆನಷ್ಟಕ್ಕೆ ಸಮರ್ಪಕ ಪರಿಹಾರಕ್ಕೆ ಆಗ್ರಹಿಸಿ ರೈತ ಕೃಷಿ ಕಾರ್ಮಿಕರ ಸಂಘಟನೆ ಜಿಲ್ಲಾ ಸಮಿತಿಯಿಂದ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು