ಪದ್ಮನಾಭನಗರದ ಕುಮಾರಸ್ವಾಮಿ ಬಡಾವಣೆಯ ಶ್ರೀಮತಿ ಶಕುಂತಲಾವಿಶ್ವನಾಥ್ ಮತ್ತು ಕುಮಾರಸ್ವಾಮಿ ಬಡಾವಣೆಯ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೇಸ್ ತತ್ವ ಸಿದ್ದಾಂತವನ್ನು ಒಪ್ಪಿ ಸ್ಥಳಿಯ ಕಾಂಗ್ರೆಸ್ ನಾಯಕರಾದ ಎಲ್.ಶ್ರೀನಿವಾಸ್,ಪ್ರಸಾದ್ ಬಾಬು,ಹೆಚ್.ಸುರೇಶ್, ಗೋವಿಂದರಾಜ್,ರಾಮಣ್ಣನವರ ನೇತೃತ್ವದಲ್ಲಿ ರಾಜ್ಯ ಸಾರಿಗೆ ಮತ್ತು ಮುಜಾರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿರವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.