ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ೮.೫೦೦ ರೂ.ಜಮೆ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಜಿಪಿಓ ಕಚೇರಿಯಲ್ಲಿ ಮಹಿಳೆಯರು ನೋಂದಣಿ ಮಾಡಿಸಿಕೊಳ್ಳುತ್ತಿರುವುದು.