ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಮುಜರಾಯಿ ಸಂಸ್ಥೆಗಳ ತಸ್ತೀಕ್‌ನ್ನು ಪರಿಷ್ಕರಿಸುವಂತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ- ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್. ದೀಕ್ಷಿತ್ ಮತ್ತು ಪದಾಧಿಕಾರಿಗಳು ಭೇಟಿ ಮಾಡಿ ಮನವಿ ಸಲ್ಲಿಸಿದರು.