ಈಶಾನ್ಯ ಶಿಕ್ಷಕರ ವಿಧಾನ ಪರಿಷತ್ ಕ್ಷೇತ್ರದಿಂದ ಆಯ್ಕೆಯಾದ ಶಶಿಲ್ ನಮೋಶಿ ಅವರು ಇಂದು ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.