ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಆರಂಭವಾಗಿದ್ದು, ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ಗುಲಾಬಿ ಹೂ ನೀಡಿ ಸ್ವಾಗತಿಸಿ ಅದ್ದೂರಿಯಾಗಿ ಬರಮಾಡಿಕೊಂಡಿದ್ದು ಕಂಡು ಬಂದಿತು..