ನಗರದ ಆರ್ಟ್ ವಿಲೇಜ್‌ನಲ್ಲಿ ಆಯೋಜಿಸಿದ್ದ ಕಾರ್‍ಯಕ್ರಮದಲ್ಲಿ ಅಂತಾರಾಷ್ಟ್ರೀಯ ಯೋಗ ಶಿಕ್ಷಕ ವಿಜೇಶ್ ಎರಡು ನಿಮಿಷಗಳ ಕಾಲ ಚೇಳಿನ ಆಕಾರದ ಭಂಗಿಯಲ್ಲಿ ಯೋಗಾಸನ ಮಾಡುವ ಮೂಲಕ ಗಿನ್ನಿಸ್ ದಾಖಲೆ ನಿರ್ಮಿಸಿದ್ದಾರೆ.