ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ಗಾಂಧಿರವರು ಕರುಣಾನಿಧಿ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ ನಮನ ಸಲ್ಲಿಸಿದರು.