ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ಬೆಳಿಗ್ಗೆ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ ನಿರ್ಮಲಾನಂದ ಮಹಾಸ್ವಾಮಿಗಳ ಆಶೀರ್ವಾದ ಪಡೆದರು.