ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರು ಸತತ 5 ನೇ ಬಾರಿಗೆ ವಿಜಯ ಸಾಧಿಸಿದ ಹಿನ್ನಲೆಯಲ್ಲಿ ವಾರ್ಡ್ 73 ರ ಮಹಾ ನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಶೀಲಾ ಮಂಜುನಾಥ ಕಾಟಕರ ಅವರ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.