ಕೇಂದ್ರದಲ್ಲಿ ಎನ್ ಡಿ ಎ ಗೆ ಬಹುಮತ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಜಯಭೇರಿ ಹಿನ್ನೆಲೆಯಲ್ಲಿ ಕೆ.ಆರ್. ಪುರ ಕ್ಷೇತ್ರದ ಮೇಡಹಳ್ಳಿಯಲ್ಲಿ ಬಿಜೆಪಿ ಮುಖಂಡ ಬಿ.ವಿ.ಮಂಜುನಾಥ ನೇತೃತ್ವದಲ್ಲಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.