ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಬ್ಯಾಟರಾಯನಪುರ ಸಂಚಾರಿ ಪೊಲೀಸರು ನಗರದ ಮೈಸೂರು ರಸ್ತೆಯಲ್ಲಿ ಸಾಲು ಗಿಡಗಳನ್ನು ನೆಡುತ್ತಿರುವುದು.