ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಮಾಜಿ ಸಚಿವ ಬಿಜೆಪಿಯ ವಿ. ಸೋಮಣ್ಣ ಅವರು ಇಂದು ಆದಿಚುಂಚನಗಿರಿ ಶ್ರೀಗಳಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರ್ಶೀವಾದ ಪಡೆದುಕೊಂಡರು.