ನಗರದ ಕಮಲಾನಗರದಲ್ಲಿರುವ ಗೌತಮ್ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಗೌತಮ್ ಕಾಲೇಜು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎ.ಟಿ.ಎಸ್. ಗಿರಿ, ಡಾ. ಲೀಲಾವತಿ ಹಾಗೂ ಶಾಲೆಯ ಶಿಕ್ಷಕಿಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪರಿಸರ, ಗಿಡ ನೆಡುವ ಬಗ್ಗೆ ಅರಿವು ಮೂಡಿಸಲಾಯಿತು.