ವಿಧಾನಸೌಧದ ಸರ್ಕಾರಿ ನೌಕರರಿಗೆ ಇಂದು ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಶಿಬಿರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉದ್ಘಾಟಿಸಿದರು. ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಇದ್ದಾರೆ.