ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿಯವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಜೆಡಿಎಸ್ ಉಪಾಧ್ಯಕ್ಷ ಡಾ. ಟಿ.ಎ. ಶರವಣ ಅವರು ಶಿರಡಿ ಸಾಯಿಬಾಬಾ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಪ್ರಸಾದ ನೀಡಿ, ಅಭಿನಂದಿಸಿದರು.