ನಗರದ ಹೆಗ್ಗನ ಹಳ್ಳಿಯ ನಿಸರ್ಗ ಹೈಸ್ಕೂಲ್ ಮತ್ತು ನಿಸರ್ಗ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಹಾಗೂ ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.