ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿ ಹೊಳಿ ಅವರು ಇಂದು ಸಚಿವ ಎಂಬಿ ಪಾಟೀಲ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಸಚಿವ ಸತೀಶ್ ಜಾರಕಿ, ಸಚಿವ ಪಾಟೀಲ, ಆಶಾ ಪಾಟೀಲ, ಮತ್ತಿತರರು ಇದ್ದಾರೆ.