ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಜಯಗಳಿಸಿದ ಡಿ.ಟಿ.ಶ್ರೀನಿವಾಸ್ ಅವರನ್ನು ಉದಯನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ಎ.ಅರುಳಪ್ಪ ಅವರು ಸನ್ಮಾನಿಸಿದರು.